Pages Menu
TwitterRssFacebook
Categories Menu

Posted by on Dec 12, 2017 in News | 0 comments

ಪ್ರೌಢಶಾಲೆ ವಾರ್ಷಿಕೋತ್ಸವ – ಸಂಸ್ಕಾರ, ಮಾನವೀಯತೆಯ ಶಿಕ್ಷಣದ ಅಗತ್ಯ

ಪ್ರೌಢಶಾಲೆ ವಾರ್ಷಿಕೋತ್ಸವ – ಸಂಸ್ಕಾರ, ಮಾನವೀಯತೆಯ ಶಿಕ್ಷಣದ ಅಗತ್ಯ

ಸ್ಪರ್ಧಾತ್ಮಕವಾದ ಈ ದಿನಗಳಲ್ಲಿ ಹೆಚ್ಚು ಅಂಕಗಳ ಪಠ್ಯದ ಶಿಕ್ಷಣದೊಂದಿಗೆ ಸಂಸ್ಕಾರ ನೀಡುವ ಮಾನವೀಯತೆಯಂತಹ ವ್ಯಕ್ತಿತ್ವ ನಿರ್ಮಾಣದ ಗುಣಗಳನ್ನು ಕಲಿಸುವ ಅಗತ್ಯವಿದೆ ಎಂದು ಕೆನರಾ ಪ್ರೌಢಶಾಲೆಯ ಶಿಕ್ಷಕಿ ಶ್ರೀಮತಿ ಶುಭಾ ಭಟ್ ಎನ್ ಹೇಳಿದರು.
ಅವರು ಸೋಮವಾರ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಪ್ರೌಢಶಾಲೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದರು.
ಸಾಂಸದ ನಳಿನ್ ಕುಮಾರ್, ಶಾಸಕ ಅಭಯಚಂದ್ರ ಜೈನ್, ದ.ಕ.ಜಿ. ಪಂ. ಉಪಾಧ್ಯಕ್ಷೆ ಕಸ್ತೂರಿ ಪಂಜ, ಆನುವಂಶಿಕ ಮೊಕ್ತೇಸರ ವಾಸುದೇವ ಆಸ್ರಣ್ಣ, ಕೊಡೆತ್ತೂರುಗುತ್ತು ಸನತ್ ಕುಮಾರ ಶೆಟ್ಟಿ, ತಾ.ಪಂ. ಸದಸ್ಯ ಸುಕುಮಾರ ಸನಿಲ್, ಗ್ರಾ.ಪಂ. ಅಧ್ಯಕ್ಷೆ ಗೀತಾ, ಕಿರಣ್ ಕುಮಾರ ಶೆಟ್ಟಿ, ಅರ್ಚಕ ವೆಂಕಟರಮಣ ಆಸ್ರಣ್ಣ, ವಿಜಯಾ ಬ್ಯಾಂಕಿನ ಶ್ಯಾಂ ಸ್ವರೂಪ್, ಶ್ರೀಧರ ಭಂಡಾರಿ, ಉದ್ಯಮಿ ಸುಬ್ರಹ್ಮಣ್ಯ ಪ್ರಸಾದ್ ಶಿಬರೂರು, ಕಟೀಲು ಕಾಲೇಜಿನ ಪ್ರಾಚಾರ್ಯ ಎಂ. ಬಾಲಕೃಷ್ಣ ಶೆಟ್ಟಿ, ಶಿಕ್ಷಕರಕ್ಷಕ ಸಂಘದ ವೆಂಕಟರಮಣ ಹೆಗಡೆ, ಹಳೆ ವಿದ್ಯಾರ್ಥಿ ಸಂಘದ ಲೋಕಯ್ಯ ಸಾಲ್ಯಾನ್, ಸುಧೀರ್ ಕುಮಾರ್ ಶೆಟ್ಟಿ, ವಿದ್ಯಾರ್ಥಿ ನಾಯಕಿ ಜೀವಿತಾ, ಉಪಪ್ರಾಚಾರ್ಯ ಸೋಮಪ್ಪ ಅಲಂಗಾರು, ಸಾಯಿನಾಥ ಶೆಟ್ಟಿ ಮತ್ತಿತರರಿದ್ದರು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆದವು.

IMG-20171211-WA0050

Post a Reply

Your email address will not be published. Required fields are marked *