Pages Menu
TwitterRssFacebook
Categories Menu

Posted by on Dec 22, 2017 in News | 0 comments

ವಿಜಯ ಬ್ಯಾಂಕಿನ ಆಡಳಿತ ನಿರ್ದೇಶಕರಾದ ಎಂ. ಎ. ಶಂಕರ ನಾರಾಯಣನ್, ಕಾರ್ಯನಿರ್ವಾಹಕ ನಿರ್ದೇಶಕರಾದ ವೈ. ನಾಗೇಶ್ವರ ರಾವ್, ಪ್ರಾದೇಶಿಕ ನಿರ್ದೇಶಕರಾದ ಶ್ರೀಧರ ಮೂರ್ತಿ ಶುಕ್ರವಾರ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು

ವಿಜಯ ಬ್ಯಾಂಕಿನ ಆಡಳಿತ ನಿರ್ದೇಶಕರಾದ ಎಂ. ಎ. ಶಂಕರ ನಾರಾಯಣನ್, ಕಾರ್ಯನಿರ್ವಾಹಕ ನಿರ್ದೇಶಕರಾದ ವೈ. ನಾಗೇಶ್ವರ ರಾವ್, ಪ್ರಾದೇಶಿಕ ನಿರ್ದೇಶಕರಾದ ಶ್ರೀಧರ ಮೂರ್ತಿ ಶುಕ್ರವಾರ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು

ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ವಿಜಯ ಬ್ಯಾಂಕಿನ ಆಡಳಿತ ನಿರ್ದೇಶಕರಾದ ಎಂ. ಎ. ಶಂಕರ ನಾರಾಯಣನ್, ಕಾರ್ಯನಿರ್ವಾಹಕ ನಿರ್ದೇಶಕರಾದ ವೈ. ನಾಗೇಶ್ವರ ರಾವ್, ಪ್ರಾದೇಶಿಕ ನಿರ್ದೇಶಕರಾದ ಶ್ರೀಧರ ಮೂರ್ತಿ ಶುಕ್ರವಾರ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ಅರ್ಚಕ ಶ್ರೀಹರಿನಾರಾಯಣದಾಸ ಆಸ್ರಣ್ಣ, ದೇಗುಲದ ಪ್ರಬಂಧಕರಾದ ತಾರಾನಾಥ ಶೆಟ್ಟಿ ಕಟೀಲು ವಿಜಯಾ ಬ್ಯಾಂಕಿನ ಪ್ರಬಂಧಕರಾದ ಶ್ಯಾಮ ಸ್ವರೂಪ ಕೆ. ಸ್ವಾಗತಿಸಿದರು.

IMG_20171222_150735 IMG_20171222_150738 IMG_20171222_150739 IMG_20171222_151109 IMG_20171222_151112 IMG_20171222_151118 IMG_20171222_151120

Post a Reply

Your email address will not be published. Required fields are marked *